ಮೂಡುಬಿದಿರೆ: ಇಲ್ಲಿನ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣಗೈದರು. ಮುಖ್ಯಾಧಿಕಾರಿ ಇಂದು ಎಂ., ಪುರಸಭಾ ಕಂದಾಯ ಅಧಿಕಾರಿ ಜ್ಯೋತಿ, ಸುಧೀಶ್ ಹೆಗ್ಡೆ, ಸಮುದಾಯ ಸಂಘಟಕ ಪ್ರಸನ್ನ, ಬಿಲ್ ಕಲೆಕ್ಟರ್ ವಿಜಯಪ್ರಕಾಶ್ ಹಾಗೂ ಪೌರಕಾರ್ಮಿಕರು, ಕಮ್ಯೂನಿಟಿ ಮೊಬಿಲೈಸರ್ ಭಾಗವಹಿಸಿದ್ದರು.

